logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಮಹಿಳೆ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
19 Jul 2025
post image

ಉಡುಪಿ, ಜುಲೈ 19: ಕೋಟೇಶ್ವರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ಅಂಜಲಿ (24) ಎಂಬ ಮಹಿಳೆಯು ಜುಲೈ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ, ಓರಿಯಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338 ಹಾಗು ಕುಂದಾಪುರ ಠಾಣೆಯ ಪಿ.ಐ ಮೊ.ನಂ: 9480805455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.