logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಜೆಇಇ ಮೈನ್ಸ್ B Arch ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಉತ್ತಮ ಫಲಿತಾಂಶ.

ಟ್ರೆಂಡಿಂಗ್
share whatsappshare facebookshare telegram
9 Mar 2024
post image

ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಜರುಗಿದ 2024 ನೇ ಸಾಲಿನ ಜೆ ಇಇ ಮೈನ್ಸ್ B-Arch ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾ 92.301 ಪರ್ಸೆಂಟೈಲ್ (ಡ್ರಾಯಿಂಗ್ ಪರೀಕ್ಷೆ 97.884 ಪರ್ಸೆಂಟೈಲ್)ಪಡೆದು ಉತ್ತಮ ಸಾಧನೆ ಮೆರೆದಿದ್ದಾಳೆ.

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಗಳು ಅಭಿನಂದನೆ ಸಲ್ಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.