logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಕುಂದಗನ್ನಡ ಹಾಡುಗಾರಿಕೆಯಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ.

ಟ್ರೆಂಡಿಂಗ್
share whatsappshare facebookshare telegram
6 Aug 2024
post image

ಕುಂದಾಪುರ: ರೇಡಿಯೋ ಕುಂದಾಪುರ 89.6 ಎಫ್. ಎಂ. ಮತ್ತು "ಕುಂದಪ್ರಭ" ಆಶ್ರಯದಲ್ಲಿ ನಡೆದ ಕುಂದಗನ್ನಡ ಹಾಡುಗಾರಿಕೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರಥಮ ಸ್ಥಾನ ಪಡೆದು ಸಾಧನೆ ಮೆರೆದಿದ್ದಾಳೆ.

ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.