



ಕಾರ್ಕಳ : ಹೆಬ್ರಿ ತಾಲೂಕಿನ ಪ್ರಸಿದ್ಧ ಕುಚ್ಚೂರು ಶ್ರೀ ಕೊಡಮಣಿತ್ತಾಯ ಮತ್ತು ಧೂಮವತಿ ಸಪರಿವಾರ ದೈವಗಳಿಗೆ ಸಂಬಂದಿಸಿದ ಇತಿಹಾಸ ಪ್ರಸಿಧ್ಧ ಕುಚ್ಚೂರು ಮಾತ್‌ಕಲ್ ಕಂಬಳವು ಡಿ.08ರಂದು ನಡೆಯಲಿದೆ. ಕೋಣದ ಯಜಮಾನರು ಕೋಣಗಳೊಂದಿಗೆ ಬಂದು ಕಂಬಳ ಮಹೋತ್ಸವವನ್ನು ಯಶಸ್ವಿಯಾಗಿಸಬೇಕೆಂದು ಕಂಬಳ ಸಮಿತಿಯ ಅಧ್ಯಕ್ಷ ನಿತ್ಯಾನಂದ ಭಟ್, ಗರಡಿ ಟ್ರಸ್ಟ್ ಅಧ್ಯಕ್ಷ ಕಿರಣ್ ತೋಳಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.