



ಬೆಂಗಳೂರು: ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡವರಿಗೆ ಮಂಜೂರಾದ ಜಮೀನುಗಳನ್ನು ಸರ್ಕಾರದ ಪೂರ್ವಾನುಮತಿ ಇಲ್ಲದೇ ಪರಭಾರೆ ಮಾಡಬಾರದು ಎಂಬುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ ಬಲರಾಮ್ ಸುತ್ತೋಲೆ ಹೊರಡಿಸಿದ್ದು, ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಂಜೂರಾದ ಜಮೀನುಗಳನ್ನು ಸರ್ಕಾರದ ಪೂರ್ವಾನುಮತಿ ಇಲ್ಲದೇ ಪರಭಾರೆ ಮಾಡಲು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ( ಕೆಲವು ಭೂಮಿಗಳ ಪರಭಾರೆ ನಿಷೇಧ ) ಅಧಿನಿಯಮ 1978ರನ್ವಯ ನಿರ್ಬಂಧವನ್ನು ವಿಧಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.