logo
WhatsApp Image 2026-04-02 at 14.46.04.jpeg
hindalco everlast.jpeg

ಲಸಿತ್ ಮಾಲಿಂಗ ಎಲ್ಲಾ ಮಾದರಿ ಕ್ರಿಕೆಟ್ʼಗೆ ವಿದಾಯ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
14 Sept 2021
post image

ಕೊಲಂಬೊ: ಶ್ರೀಲಂಕಾದ ವೇಗದ ಬೌಲರ್ ಲಸಿತ್ ಮಾಲಿಂಗ ಅವ್ರು ಕ್ರಿಕೆಟ್ʼಗೆ ವಿದಾಯ ಹೇಳಿದ್ದಾರೆ. ಮಾಲಿಂಗ ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ನಿವೃತ್ತಿ ಘೋಷಿಸಿದರು. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ʼಗೆ ವಿದಾಯ ಹೇಳಿರುವ ಮಾಲಿಂಗ ಇನ್ನು ಮುಂದೆ ಲೀಗ್ ಕ್ರಿಕೆಟ್ʼನಲ್ಲೂ ಆಡುವುದಿಲ್ಲ ಎಂದಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.