logo
WhatsApp Image 2026-04-02 at 14.46.04.jpeg
hindalco everlast.jpeg

ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ

ಟ್ರೆಂಡಿಂಗ್
share whatsappshare facebookshare telegram
30 Aug 2023
post image

ಕಾಂಗ್ರೆಸ್ ಸರ್ಕಾರದ 4ನೇ ಗ್ಯಾರಂಟಿ ಯೋಜನೆ ಗೃಹ ಲಕ್ಷ್ಮೀಗೆ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಯೋಜನೆಗೆ ಚಾಲನೆ ನೀಡಿದರು.

ಇದರೊಂದಿಗೆ ರಾಜ್ಯದ 1.11 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮೆ ಆಗಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಲ್ಕರ್ ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.