logo
WhatsApp Image 2026-04-02 at 14.46.04.jpeg
hindalco everlast.jpeg

ಶಾಸಕರ ವೇತನ ಬಂಪರ್ ಏರಿಕೆ

ಟ್ರೆಂಡಿಂಗ್
share whatsappshare facebookshare telegram
18 May 2022
post image

ಬೆಂಗಳೂರು: ಕಳೆದ ವಿಧಾನಸಭೆ ಅಧಿವೇಶನದಲ್ಲಿ ಶಾಸಕರ ವೇತನ ಪರಿಷ್ಕರಣೆಯಾಗಿದ್ದು, ಈ ವರ್ಷದ ಏಪ್ರಿಲ್ ನಿಂದ ವೇತನದಲ್ಲಿ ಏರಿಕೆ ಯಾಗಿದ್ದು

ಮಾಸಿಕ 2,05,000 ರೂ.ಗೆ ಏರಿಕೆಯಾಗಿದೆ. ಮೂಲವೇತನ 40,000 ರೂ., ಕ್ಷೇತ್ರ ಭತ್ಯೆ 60 ಸಾವಿರ ರೂ., ಚುನಾವಣೆ ಕ್ಷೇತ್ರದ ಪ್ರಯಾಣ ಭತ್ಯೆ 60 ಸಾವಿರ ರೂ., ಆಪ್ತ ಸಹಾಯಕರು ಮತ್ತು ಕೊಠಡಿ ಸೇವಕರ ಭತ್ಯೆ 20 ಸಾವಿರ ರೂ., ದೂರವಾಣಿ ಭತ್ಯೆ 20 ಸಾವಿರ ರೂ., ಅಂಚೆ ವೆಚ್ಚ 5 ಸಾವಿರ ರೂ.ನೀಡಲಾಗುವುದು. ಇದರಲ್ಲಿ ತಿಂಗಳಿಗೆ 5 ಸಾವಿರ ರೂಪಾಯಿ ಅಂಚೆ ವೆಚ್ಚ ಮತ್ತು ದೂರವಾಣಿ ಭತ್ಯೆ 20 ಸಾವಿರ ರೂ. ನೀಡಲಾಗುತ್ತಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.