



ಎಂಬಿಎ ಪದವೀಧರರಾಗಿ ,ಅರ್ಚಕರಾಗಿ, ಉಪನ್ಯಾಸಕರಾಗಿದ್ದ ರವಳನಾಥ ಶರ್ಮ (33) ಎಂಬುವವರು ನಿನ್ನೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು 4 ವರ್ಷಗಳ ಹಿಂದೆ ಕಾರ್ಕಳ ಎಂಪಿಎಂ ಕಾಲೇಜಿನಲ್ಲಿಅತಿಥಿ ಉಪನ್ಯಾಸಕರಾಗಿದ್ದರು. ಮೃತರು ತಂದೆ, ತಾಯಿ, ತಮ್ಮ, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.