



ಉಡುಪಿ: ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಯಾಂತ್ರಿಕ ವಿಭಾಗ ಮತ್ತು ಗಣಕತಂತ್ರ ವಿಭಾಗಗಳಲ್ಲಿ 4 ವರ್ಷಗಳ ಇಂಜಿನಿಯರಿ೦ಗ್ ಪದವಿಯನ್ನು ಪ್ರಥಮ ದರ್ಜೆಯಲ್ಲಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳಿಂದ ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು ಮೊ.ನಂ: 9480773870 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.