



ಉಡುಪಿ : ಮಲ್ಪೆ ಅರಬ್ಬಿ ಸಮುದ್ರದಲ್ಲಿ ಮುಂಬೈ ಯ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದಾಗ ಅವರನ್ನು ಲೈಫ್ ಗಾರ್ಡ್ಸ್ ರಕ್ಷಿಸಿದ ಘಟನೆ ಜೂ.26 ರ ಸಂಜೆ ನಡೆದಿದೆ.
ಮುಂಬಯಿ 45 ವರ್ಷದ ಮಹಿಳೆಯೊಬ್ಬರು 15 ವರ್ಷದ ಮಗನೊಂದಿಗೆ ಮಲ್ಪೆ ಬೀಚ್ ಗೆ ಆಗಮಿಸಿದ್ದರು.ಬೀಚ್ ನಲ್ಲಿ ಈಗ ಮಳೆಯ ಕಾರಣ ಪ್ರವಾಸಿಗರು ನೀರಿಗೆ ಇಳಿಯದಂತೆ ತಡೆ ತಂತಿ ಹಾಕಿದ್ದರು ಮಹಿಳೆಯು ಅದನ್ನು ಲೆಕ್ಕಿಸದೆ ಎರಡು ಭಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಎನ್ನಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.