logo
WhatsApp Image 2026-04-02 at 14.46.04.jpeg
hindalco everlast.jpeg

ಲಘು ಭೂಕಂಪ: ಜನರಲ್ಲಿ ಆತಂಕ

ಟ್ರೆಂಡಿಂಗ್
share whatsappshare facebookshare telegram
16 Aug 2023
post image

ಮಹಾರಾಷ್ಟ್ರ: ಕೊಲ್ಹಾಪುರದಲ್ಲಿ ಲಘು ಭೂಕಂಪ ಸಂಭವಿಸಿದ್ದು, 3.4 ತೀವ್ರತೆ ದಾಖಲಾಗಿದೆ.

ಬೆಳಗ್ಗೆ 6.45ಕ್ಕೆ 5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ತಕ್ಷಣದ ವರದಿಗಳಿಲ್ಲ.

ಕೊಲ್ಹಾಪುರವು ಪಶ್ಚಿಮ ಮಹಾರಾಷ್ಟ್ರದಲ್ಲಿದೆ, ಮುಂಬೈನಿಂದ ಸುಮಾರು 375 ಕಿಮೀ ದೂರದಲ್ಲಿದೆ. ಈ ನಡುವೆ ಸತಾರಾ ಜಿಲ್ಲೆಯ ಪಟಾನ್ ನಗರ ಸೇರಿದಂತೆ ಸಮೀಪದ ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ಬೆಳಗ್ಗೆ 6.40ಕ್ಕೆ ಭೂಕಂಪ ಸಂಭವಿಸಿದೆ.

ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಯಿತು. ಕೊಯ್ನಾ ಅಣೆಕಟ್ಟಿನಿಂದ 20 ಕಿ.ಮೀ ದೂರದಲ್ಲಿ ಭೂಕಂಪನದ ಅನುಭವವಾಗಿದ್ದು, ಅಣೆಕಟ್ಟು ಸುರಕ್ಷಿತವಾಗಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.