



ಬೆಂಗಳೂರು: ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಕಲ್ಲಿದ್ದಲು ಅಭಾವದಿಂದ, ಇರುವಂತಹ 8 ಘಟಕಗಳಲ್ಲಿ ಹಲವು ಘಟಕಗಳು ಕಳೆದ ಒಂದು ವಾರದಿಂದ ಸ್ಥಗಿತಗೊಳ್ಳುವುದು, ಮರು ಆರಂಭಗೊಳ್ಳುವುದು (on and off) ನಡೆದಿದೆ.
ಇದು ವಿದ್ಯುತ್ ಸರಬರಾಜಿಗೆ ತೊಂದರೆಯನ್ನುಂಟು ಮಾಡಿದ್ದು, ಕಲ್ಲಿದ್ದಲು ಸಮಸ್ಯೆಯಿಂದ ಕೇಂದ್ರಗಳಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಏರುಪೇರಾದರೆ, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಲಿದೆ ಎಂದು ವರದಿಯಾಗಿದೆ. ವಿದ್ಯುತ್ ಬೇಡಿಕೆ 15000 ಮೆ.ವ್ಯಾ. ಗಡಿ ದಾಟಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.