logo
WhatsApp Image 2026-04-02 at 14.46.04.jpeg
hindalco everlast.jpeg

ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
21 Aug 2023
post image

ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ವೆಬ್‌ಸೈಟ್ kacdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 18 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಮೊ.ನಂ: 9448451111 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.