logo
WhatsApp Image 2026-04-02 at 14.46.04.jpeg
hindalco everlast.jpeg

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳ ಲೋಗೋ ರಚನೆ ಸ್ಪರ್ಧೆ.

ಟ್ರೆಂಡಿಂಗ್
share whatsappshare facebookshare telegram
5 Jul 2024
post image

ಕುಂದಾಪುರ: Biz - Rangoli- 2024 ರ ಶೀರ್ಷಿಕೆಯಡಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜು.೪ ರಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳ ಲೋಗೋ ಗಳನ್ನು ರಂಗೋಲಿಯ ಮೂಲಕ ಪ್ರಸ್ತುತ ಪಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು. 45 ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸುವುದರ ಮೂಲಕ ವಿವಿಧ ಕಂಪನಿಗಳ ಲೋಗೋವನ್ನು ಪ್ರಸ್ತುತ ಪಡಿಸಿದರು.

ತೀರ್ಪುಗಾರರಾಗಿ ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ಭಟ್ , ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಕ್ರಾಪ್ಟ್ ಶಿಕ್ಷಕಿ ವೀಣಾ ಭಾಗವಹಿಸಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.