logo
WhatsApp Image 2026-04-02 at 14.46.04.jpeg
hindalco everlast.jpeg

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ

ರಾಜ್ಯ
share whatsappshare facebookshare telegram
3 Mar 2023
post image

ಬೆಂಗಳೂರು: ಶಾಸಕ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಅಕ್ರಮ ಹಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚನ್ನಗಿರಿಯಲ್ಲಿರುವ ವಿರೂಪಾಕ್ಷಪ್ಪ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ಶೋಧ ನಡೆಸಿ ದಾಖಲೆಗಳನ್ನು ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

ಇದೇ ವೇಳೆ ಅಕ್ರಮ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿದ್ದಾರೆ.

ಇದೇ ವೇಳೆ ಪ್ರಕರಣ ಸಂಬಂಧ ಬಂಧಿಸಲಾಗಿರುವ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ಸೇರಿದಂತೆ ಐವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.