logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಲಾರಿ – ಓಮ್ನಿ ಅಪಘಾತ: ಮಗು ಸೇರಿದಂತೆ 6 ಮಂದಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
19 Mar 2023
post image

ಚೆನ್ನೈ: ಲಾರಿ ಹಾಗೂ ಓಮ್ನಿ ನಡುವೆ ಸಂಭವಿಸಿದೆ ಭೀಕರ ಅಪಘಾತದಲ್ಲಿ ಒಂದು ಮಗು ಸೇರಿದಂತೆ 6 ಮಂದಿ ಮೃತಪಟ್ಟ ದಾರುಣ ಘಟನೆ ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ತಿರುವಾಸಿ ಬಳಿಯ ತಿರುಚ್ಚಿ-ಸೇಲಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾ.19 ರಂದು ನಡೆದಿದೆ. ಓಮ್ನಿ ಕಾರಿನಲ್ಲಿ ಬರುತ್ತಿದ್ದ ವೇಳೆ ತಿರುಚ್ಚಿ-ಸೇಲಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಲಾರಿಯೊಂದಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಘಟನೆಯಲ್ಲಿ ಒಂದು ಪುಟ್ಟ ಮಗು ಸೇರಿದಂತೆ ನಾಲ್ವರು ಪುರುಷರು ಮತ್ತು ಒಬ್ಬ ಮಹಿಳೆ ಮೃತಪಟ್ಟಿದ್ದಾರೆ.

ಕಾರಿನಲ್ಲಿ ಒಟ್ಟು 9 ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿರುಚ್ಚಿಯ ಎಸ್ಪಿ ಸುಜಿತ್ ಕುಮಾರ್ ಹೇಳಿದ್ದಾರೆ. ಮೃತರ ಗುರುತು ಪರಿಚಯ ಇನ್ನಷ್ಟೇ ಆಗಬೇಕಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.