logo
WhatsApp Image 2026-04-02 at 14.46.04.jpeg
hindalco everlast.jpeg

ಲಾರಿ ಓವರ್ಟೇಕ್ ಮಾಡುವ ಭರಾಟೆ. ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಟ್ರೆಂಡಿಂಗ್
share whatsappshare facebookshare telegram
17 Jan 2023
post image

ಬ್ರಹ್ಮಾವರ: ಎದುರಿನಿಂದ ಸಾಗುತಿದ್ದ ಲಾರಿಯನ್ನು ಒವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನಪ್ಪಿದ ಘಟನೆ ಬ್ರಹ್ಮವರದ ಪೆಟ್ರೋಲ್ ಬಂಕ್ ಸಮೀಪ ಇಂದು ರಾತ್ರಿ ನಡೆದಿದೆ.ಸಮಿತ್ ಕುಮಾರ್ ಎಮ್ ಜಿ (19) ಮತ್ತು ವಾಗೀಶ್ ಕೆದ್ಲಾಯ (19) ಅಪಘಾತದಲ್ಲಿ ಮೃತರಾದವರು. ಉಡುಪಿಯಿಂದ ಕಾಲೇಜು ಮುಗಿಸಿ ಬೈಕಿನಲ್ಲಿ ವಾಪಾಸಾಗುತ್ತಿದ್ದ ವೇಳೆ ಟ್ರಕೊಂದನ್ನು ಒವರ್ ಟೇಕ್ ಮಾಡುವ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡು ಟ್ರಕ್ ಗೆ ಹಿಂಭಾಗಕ್ಕೆ ಡಿಕ್ಕಿ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿದು ಸ್ಥಳದಲ್ಲೆ ಮೃತಪಟ್ಟಿದ್ದಾರೆ .ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.