



ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆ ಬೆಂಗಳೂರಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಂಗಳೂರಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಮುಚ್ಚುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ.
31-03-23 ರಿಂದ 15-04-23 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸುಸೂತ್ರವಾಗಿ ಬರೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ವಿದ್ಯಾರ್ಥಿ, ಪೋಷಕರ ಸಹಾಯಕ್ಕಾಗಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.