logo
WhatsApp Image 2026-04-02 at 14.46.04.jpeg
hindalco everlast.jpeg

ನಾಳೆ ಮಹಾ ಶಿವರಾತ್ರಿ: ಮಾಂಸ ಮಾರಾಟ ನಿಷೇಧ

ಟ್ರೆಂಡಿಂಗ್
share whatsappshare facebookshare telegram
7 Mar 2024
post image

ಉಡುಪಿ, ಮಾರ್ಚ್ 07: ಮಹಾ ಶಿವರಾತ್ರಿ ಪ್ರಯುಕ್ತ ಮಾರ್ಚ್ 8 ರಂದು ಪ್ರಾಣಿವಧೆ ಮಾಡುವುದನ್ನು ರಾಜ್ಯ ಸರಕಾರವು ನಿಷೇಧಿಸಿ, ಆದೇಶಿಸಿದ್ದು, ಈ ಪ್ರಯುಕ್ತ ಮಾ.8 ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೋಳಿ ಹಾಗೂ ಮಾಂಸ ವಧೆ ಮತ್ತು ಮಾರಾಟ ಮಾಡುವುದನ್ನು ನಿಷೇದಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.