logo
WhatsApp Image 2026-04-02 at 14.46.04.jpeg
hindalco everlast.jpeg

ಮಹಾರಾಷ್ಟ್ರ: ಭಾರಿ ಸದ್ದಿಗೆ ಆತಂಕಿತರಾದ ಲಾತೂರ್ ನಗರದ ಜನ

ಟ್ರೆಂಡಿಂಗ್
share whatsappshare facebookshare telegram
16 Feb 2023
post image

ಮಹಾರಾಷ್ಟ್ರದ ಲಾತೂರ್ ನಗರದಪೂರ್ವ ಭಾಗದಲ್ಲಿ ಅನೇಕ ದಿನಗಳಿಂದ ಭಾರಿ ಸದ್ದು ಕೇಳಿಬರುತಿದ್ದು ಸ್ಥಳೀಯ ರಲ್ಲಿ ಆತಂಕ ಮೂಡಿಸಿದೆ.

ಬುಧವಾರ ಬೆಳಗ್ಗೆ 10.30 ರಿಂದ 10.45 ರ ನಡುವೆ ಈ ಶಬ್ದಗಳು ಕೇಳಿಬಂದಿದ್ದು, ವಿಪತ್ತು ನಿರ್ವಹಣಾ ಇಲಾಖೆಯು ಲಾತೂರ್ ನಗರದ ಭೂಕಂಪದ ಮಾಪನ ಕೇಂದ್ರಗಳು ಮತ್ತು ಜಿಲ್ಲೆಯ ಔರಾದ್ ಶಹಾಜ್ನಿ ಮತ್ತು ಆಶಿವ್‌ನಿಂದ ಮಾಹಿತಿ ಪಡೆಯಲಾಗಿದ್ದು ಯಾವುದೇ ಭೂಕಂಪ ಸಂಭವಿಸಿಲ್ಲ ಎಂದು ರಿಪೋರ್ಟ್ ನೀಡಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.