



ಕಾರ್ಕಳ : ಸುಮೇಧ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಸಂಸ್ಥಾಪಕಿ ಸಾಧನ ಜಿ ಅಶ್ರೀತ್ರವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಆಯ್ಕೆಯಾಗಿದ್ದಾರೆ
ಜನಸ್ನೇಹಿ ಫೌಂಡೇಶನ್ (ರಿ) ಹಾಗೂ ಶ್ರೀನಿಧಿ ಫೌಂಡೇಶನ್ (ರಿ) ಇವರ ಸಹಯೋಗದಲ್ಲಿ ಭಾನುವಾರ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಭವನ, ಆರ್. ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರ ಜನಸ್ನೇಹಿ ಫೌಂಡೇಶನ್ (ರಿ) ಹಾಗೂ ಶ್ರೀನಿಧಿ ಫೌಂಡೇಶನ್ (ರಿ) ಇವರ ಸಹಯೋಗದಲ್ಲಿ ಭಾನುವಾರ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಭವನ, ಆರ್. ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರಮಹಾತ್ಮ ಗಾಂಧಿ ಜಯಂತ್ಯೋತ್ಸವ ಜನಸ್ನೇಹಿ ಫೌಂಡೇಶನ್ (ರಿ) ಹಾಗೂ ಶ್ರೀನಿಧಿ ಫೌಂಡೇಶನ್ (ರಿ) ಇವರ ಸಹಯೋಗದಲ್ಲಿ ಭಾನುವಾರ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಭವನ, ಆರ್. ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರ2023-24ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧನ ಅಶ್ರೀತ ಇವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ 2023-24ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧನ ಅಶ್ರೀತ ಇವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಾಧನ ಅಶ್ರೀತ ಇವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಜನಸ್ನೇಹಿ ಫೌಂಡೇಶನ್ (ರಿ) ಹಾಗೂ ಶ್ರೀನಿಧಿ ಫೌಂಡೇಶನ್ (ರಿ) ಇವರ ಸಹಯೋಗದಲ್ಲಿ ಭಾನುವಾರ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಭವನ, ಆರ್. ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರ2023-24ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧನ ಅಶ್ರೀತ ಇವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನಮಾಡಲಾಗುವುದು.
ಸಾಧನ ಜಿ ಆಶ್ರೀತರವರು ಫ್ಯಾಷನ್ ಡಿಸೈನರ್,ಧಾರಾವಾಹಿ, ಚಲನ ಚಿತ್ರ ಇತ್ಯಾದಿ ವಸ್ತ್ರ ವಿನ್ಯಾಸಕಿ,ಮಹಿಳೆ ಸ್ವಾವಲಂಬನೆ ಸಾಧಿಸಲು ರಾಜ್ಯಾದ್ಯಂತ ಕಾರ್ಯಕ್ರಮ ನೀಡಿದ್ದಾರೆ ಹಾಗೂ ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮಹಿಳೆ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡಿದ್ದಾರೆ.ನಾಡು, ನುಡಿ, ಸಂಸ್ಕೃತಿ, ಕಲೆ, ಶಿಕ್ಷಣ ಹಾಗೂ ಸಮಾಜ ಕ್ಷೇತ್ರದಲ್ಲಿನ ತಮ್ಮ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಅವರಿಗೆ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಯನ್ನು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಡ ಶ್ರೀನಿಧಿ ಫೌಂಡೇಶನ್ ಗೌರವಾಧ್ಯಕ್ಷರಾದ ಡಾ ಮಂಜುನಾಥ ಎನ್. ಶಿವಣ್ಣನವರ್ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.