



ತಿರುವನಂತಪುರ: ಖ್ಯಾತ ನಟ ಮಲಯಾಳಂ ನಟ ಶರತ್ ಚಂದ್ರನ್ (37) ಇಂದು ಶವವಾಗಿ ಪತ್ತೆಯಾಗಿದ್ದಾರೆ . ನಟನ ಸಾವಿಗೆ ನಿಖರ ಕಾರಣವಿನ್ನೂ ತಿಳಿದುಬಂದಿಲ್ಲ. ಶರತ್ ತ ಅಂಗಮಾಲಿ ಡೈರೀಸ್ ಸಿನಿಮಾ ಮೂಲಕ ಪ್ರಸಿದ್ಧಿ ಪಡೆದಿದ್ದು, ಇತರ ಜನಪ್ರಿಯ ಚಿತ್ರಗಳಲ್ಲಿ ಕೂಡೆ, ಒರು ಮೆಕ್ಸಿಕನ್ ಅಪರಥ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.