logo
WhatsApp Image 2026-04-02 at 14.46.04.jpeg
hindalco everlast.jpeg

ಮಲ್ಪೆ: ಬೀಗ ಮುರಿದು ಲಕ್ಷಾಂತರ ಮೌಲ್ಯದ ಮೊಬೈಲ್ ಕಳವು: ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಟ್ರೆಂಡಿಂಗ್
share whatsappshare facebookshare telegram
25 Sept 2022
post image

ಮಲ್ಪೆ: ಮೊಬೈಲ್ ಅಂಗಡಿಯ ಬಾಗಿಲು‌ ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ಗಳನ್ನು ಕಳವು ಮಾಡಿಕೊಂಡು ಪರಾರಿಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ಕಳ್ಳನು ಕಳ್ಳತನ ಮಾಡುವ ದೃಶ್ಯ ಅಂಗಡಿಯಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಲೆಬಾಳುವ 7 ಮೊಬೈಲ್ ಗಳನ್ನು ಕಳ್ಳತನ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಕಳ್ಳನು ಮುಖ ಚಹರೆ ಮರೆಮಾಚಲು ರೈನ್ ಕೋಟ್ ಧರಿಸಿದ್ದನು ಎನ್ನಲಾಗಿದೆ. ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.