logo
WhatsApp Image 2026-04-02 at 14.46.04.jpeg
hindalco everlast.jpeg

ಮಲ್ಪೆ: ಗಾಂಜಾ ಮಾರಾಟ: ಇಬ್ಬರು ಬಂಧನ

ಟ್ರೆಂಡಿಂಗ್
share whatsappshare facebookshare telegram
19 Mar 2024
post image

ಮಲ್ಪೆ: ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ನಿಹಾಲ್(24) ಹಾಗೂ ತಿಲಕ್ ರಾಜ್(30) ಬಂಧಿತ ಆರೋಪಿಗಳು.

ಆರೋಪಿಗಳು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ದಾಳಿ ನಡೆಸಿದ ಮಲ್ಪೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದರು. ಇವರಿಂದ ಒಟ್ಟು 114 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.