logo
WhatsApp Image 2026-04-02 at 14.46.04.jpeg
hindalco everlast.jpeg

ಮಲ್ಪೆ : ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
19 Dec 2022
post image

ಉಡುಪಿ, : ಮಲ್ಪೆಯ ನಿವಾಸಿ ಸಾಮುವೆಲ್ ಜಯಕುಮಾರ ಮಾಬೆನ್ (69) ಎಂಬ ವ್ಯಕ್ತಿಯು ಜೂನ್ 3 ರಂದು ಬೆಳಗ್ಗೆ 5.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 9 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್, ಮಲಯಾಳಂ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447, ಮಲ್ಪೆ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.