logo
WhatsApp Image 2026-04-02 at 14.46.04.jpeg
hindalco everlast.jpeg

ಮೀನುಗಾರಿಕೆ ನಡೆಸುವಾಗ ಆಯತಪ್ಪಿ ಸಮುದ್ರ ಕ್ಕೆ ಬಿದ್ದು ಬಲೆಗೆ ಸಿಲುಕಿ ವ್ಯಕ್ತಿ ಸಾವು

ಟ್ರೆಂಡಿಂಗ್
share whatsappshare facebookshare telegram
28 Dec 2021
post image

ಬೈಂದೂರು: ಮೀನುಗಾರಿಕೆ ನಡೆಸುವಾಗ ಆಯತಪ್ಪಿ ಸಮುದ್ರ ಕ್ಕೆ ಬಿದ್ದು ಬಲೆಗೆ ಸಿಲುಕಿ ಮೀನುಗಾರ ಮೃತಪಟ್ಟ ಘಟನೆ ಬೈಂದೂರು ಶೀರೂರು ಅಳಿವೆಗದ್ದೆ ಕೈಸನಮನೆ ಬಳಿ ನಡೆದಿದೆ‌. ಮಂಜು ಮೊಗೇರ(65) ಮೃತಪಟ್ಟವರು. ಶಿರೂರು ಅಳಿವೆಗದ್ದೆ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಸಮಯ ಜೋರಾಗಿ ಗಾಳಿ ಬೀಸಿದ ಕಾರಣ ಪಾತಿದೋಣಿಯಲ್ಲಿದ್ದ ಬಲೆಯು ಅವರ ಕಾಲಿಗೆ ಸಿಕ್ಕಿ ಆಯತಪ್ಪಿ ಸಮುದ್ರಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ .ಬೈಂದೂರು ಪೋಲಿಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.