logo
WhatsApp Image 2026-04-02 at 14.46.04.jpeg
hindalco everlast.jpeg

ಶಂಕರನಾರಾಯಣದಲ್ಲಿ ತೆರೆದ ಬಾವಿಗೆ ಬಿದ್ದು ವ್ಯಕ್ತಿ‌ ಸಾವು

ಟ್ರೆಂಡಿಂಗ್
share whatsappshare facebookshare telegram
12 Jun 2022
post image

ಶಂಕರನಾರಾಯಣ: ತೆರೆದ ಬಾವಿಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹಾಲಾಡಿ ಶಂಕರನಾರಾಯಣ ಸಮೀಪ ಇಂದು ನಡೆದಿದೆ. ಮೃತರನ್ನು ಹಾಲಾಡಿ ನಿವಾಸಿ 35ವರ್ಷದ ಉಮೇಶ್ ಎಂದು ಗುರುತಿಸಲಾಗಿದೆ. ಇವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ 40 ಅಡಿ ಆಳವಾದ ತೆರೆದ ಬಾವಿಗೆ ಬಿದ್ದು ಮುಳುಗಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಸ್ಥಳೀಯರ ಸಹಕಾರದೊಂದಿಗೆ ಮೃತದೇಹವನ್ನು‌ ಮೇಲೆತ್ತಿದ್ದಾರೆ. ಮೃತದೇಹ 40 ಅಡಿ ಆಳದಲ್ಲಿ ಸಿಲುಕಿತ್ತು ಎನ್ನಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.