



ಕಾಪು : ಕಾಪು ತಾಲೂಕಿನ ಮಲ್ಲಾರು ಗ್ರಾಮದ ಅಬ್ದುಲ್ ರಜಾಕ್ ಎಂಬವರು ಕುರ್ತ್ತಿಮಾರು ಉರ್ದುಶಾಲೆಯ ಹತ್ತಿರ ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅಬ್ದುಲ್ ರಜಾಕ್ ಅವರಿಗೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ರೈಲು ಆಕಸ್ಮಿಕವಾಗಿ ಡಿಕ್ಕಿ ಹೊಡೆದು ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.