logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ಯುವ ವೈದ್ಯೆ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
20 Dec 2021
post image

ಮಂಗಳೂರು: ಇಂಟರ್ನ್ಶಿಪ್ ಮಾಡುತಿದ್ದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ಯುವತಿ ತನ್ನ ಕೊಠಡಿಯಲ್ಲಿ ನೇಣಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂಲತಃ ಬೀದರ್ ಜಿಲ್ಲೆಯ ಆನಂದ್ ನಗರದ ನಿವಾಸಿ, ತೊಕ್ಕೊಟ್ಟು ಬಳಿಯ ಕುತ್ತಾರಿನಲ್ಲಿ ಅಪಾರ್ಟ್ಮೆಂಟ್ ನಲ್ಲಿ ವೈಶಾಲ್ ಗಾಯಕ್ವಾಡ್ (25) ಮೃತ ಯುವತಿ. ಈಕೆ ತನ್ನ ಎಂಬಿಬಿಎಸ್ ಕ್ಲಾಸ್ ಮೇಟ್ ಆಗಿದ್ದ ಕೇರಳದ ಪಾಲಕ್ಕಾಡ್ ಜಿಲ್ಲೆಯ ನಿವಾಸಿ ಸುಜೀಶ್ ನನ್ನು ಪ್ರೀತಿಸುತ್ತಿದ್ದಳು ,ಯುವತಿಯ ಪ್ರಿಯಕರಅದೇ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ. ಇಬ್ಬರ ನಡುವೆ ವೈಮನಸ್ಸು ಉಂಟಾಗಿ ವೈಶಾಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುಜೀಸ್ ನನ್ನು ಉಳ್ಲಾಲ ಪೋಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.