logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಶುಲ್ಕ ಏರಿಕೆ ಬಿಸಿ

ಟ್ರೆಂಡಿಂಗ್
share whatsappshare facebookshare telegram
15 Jan 2023
post image

ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಗೆ ಬಿಸಿ ಮುಟ್ಟಲಿದೆ. ಪ್ರಸ್ತುತ ದೇಶೀಯ ಪ್ರಯಾಣಿಕರಿಗೆ ವಿಧಿಸಲಾಗುವ ಶುಲ್ಕ ರೂ. 150 ರೂ. ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರು 825 ರೂ. ಪಾವತಿಸಬೇಕಿದೆ.ಎಪ್ರಿಲ್‌ನಿಂದ ದೇಶೀಯ ನಿರ್ಗಮನ ಪ್ರಯಾಣಿಕರು 150 ರೂ. ಬದಲು 560 ರೂ. ಪಾವತಿಸಬೇಕು. ಈ ಶುಲ್ಕ ಪ್ರತೀ ವರ್ಷ ಏರಲಿದೆ. ಅಂ.ರಾ. ನಿರ್ಗಮನ ಪ್ರಯಾಣಿಕರು ಈಗ 825 ಪಾವತಿಸುತ್ತಿದ್ದರೆ ಈ ಶುಲ್ಕ ಎಪ್ರಿಲ್‌ನಿಂದ 1,015 ಆಗಲಿದ್ದು, ಮುಂದಿನ ವರ್ಷ ಮತ್ತೆ ಏರಲಿದೆ. ಆಗಮನ ದೇಶೀಯ ಪ್ರಯಾಣಿಕರು ಎಪ್ರಿಲ್‌ನಿಂದ ಮೊದಲ ಬಾರಿಗೆ 150 ರೂ. ಶುಲ್ಕ ಪಾವತಿಸಲಿದ್ದು ಮುಂದಿನ ವರ್ಷ ಮಾರ್ಚ್‌ ಬಳಿ ಕ 240 ಪಾವತಿಸಬೇಕಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.