



ಮಂಗಳೂರು: ಬ್ಯಾಂಕ್ ಆಫ್ ಬರೋಡ ಈ ಬಾರಿಯ ಹಬ್ಬದ ಸೀಸನ್ಗೆ ಒಳ್ಳೆಯ ಆಫರ್ಗಳನ್ನು ಗ್ರಾಹಕರ ಮುಂದಿಟ್ಟಿದೆ. ಡಿಸ್ಕೌಂಟ್ ಬಡ್ಡಿದರದಲ್ಲಿ ಗೃಹಸಾಲ, ವಾಹನ ಸಾಲ, ಶಿಕ್ಷಣ ಸಾಲ ಮತ್ತು ವೈಯಕ್ತಿಕ ಸಾಲಗಳನ್ನು ಆಫರ್ ಮಾಡಿದೆ. ಹಾಗೆಯೇ, ನಾಲ್ಕು ವಿಶೇಷ ಸೇವಿಂಗ್ಸ್ ಅಕೌಂಟ್ಗಳನ್ನೂ ಚಾಲನೆಗೊಳಿಸಿದೆ. ಇವುಗಳ ಜೊತೆಗೆ ಈಗಿರುವ ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ಗಳಿಗೂ ವಿವಿಧ ಡಿಸ್ಕೌಂಟ್ಗಳನ್ನು ನೀಡಲಾಗುತ್ತಿದೆ. ಡಿಸೆಂಬರ್ 31, 2023ರವರೆಗೂ ಈ ಆಫರ್ಗಳು ಇರಲಿವೆ.
ಬ್ಯಾಂಕ್ ಆಫ್ ಬರೋಡ ಬಹಳ ಕಡಿಮೆ ಬಡ್ಡಿದರಗಳಿಗೆ ಸಾಲಗಳ ಆಫರ್ ಮಾಡುತ್ತಿದೆ. ಶೇ.8.40 ರಿಂದ ಅದರ ಸಾಲದ ದರ ಆರಂಭವಾಗುತ್ತದೆ.
ಈ ಬಾರಿಯ ಹಬ್ಬಕ್ಕೆ ಬ್ಯಾಂಕ್ ಆಫರ್ ಬರೋಡ ತನ್ನ ಗ್ರಾಹಕರಿಗೆ ಹಲವು ಕೊಡುಗೆಗಳನ್ನು ನೀಡಿದೆ. ‘ಬಾಬ್ ಕೆ ಸಂಗ್, ತ್ಯೋಹಾರ್ ಕೀ ಉಮಂಗ್’ ಎಂಬ ಅಭಿಯಾನ ಆರಂಭಿಸಿರುವ ಬ್ಯಾಂಕ್ ಆಫ್ ಬರೋಡ, ಡಿಸೆಂಬರ್ 31ರವರೆಗೂ ಕಡಿಮೆ ಬೆಲೆ ಗೃಹಸಾಲ, ವಾಹನ ಸಾಲ ಮತ್ತು ಶಿಕ್ಷಣ ಸಾಲಗಳನ್ನು ನೀಡುತ್ತಿದೆ. ಇದರ ಜೊತೆಗೆ ತನ್ನ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳಿಗೂ ಭರ್ಜರಿ ಡಿಸ್ಕೌಂಟ್ಗಳನ್ನೂ ಕೊಡುತ್ತಿದೆ.
ಹಾಗೆಯೇ, ನಾಲ್ಕು ಹೊಸ ಸೇವಿಂಗ್ಸ್ ಆಫರ್ ಮಾಡುತ್ತಿದೆ. ಶೇ.8.40 ರಿಂದ ಅದರ ಸಾಲದ ದರ ಆರಂಭವಾಗುತ್ತದೆ.
ಈ ಬಾರಿಯ ಹಬ್ಬಕ್ಕೆ ಬ್ಯಾಂಕ್ ಆಫರ್ ಬರೋಡ ತನ್ನ ಗ್ರಾಹಕರಿಗೆ ಹಲವು ಕೊಡುಗೆಗಳನ್ನು ನೀಡಿದೆ. ‘ಬಾಬ್ ಕೆಸಂಗ್, ತ್ಯೋಹಾರ್ ಕೀ ಉಮಂಗ್’ ಎಂಬ ಅಭಿಯಾನ ಆರಂಭಿಸಿರುವ ಬ್ಯಾಂಕ್ ಆಫ್ ಬರೋಡ, ಡಿಸೆಂಬರ್ 31ರವರೆಗೂ ಕಡಿಮೆ ಬೆಲೆ ಗೃಹಸಾಲ, ವಾಹನ ಸಾಲ ಮತ್ತು ಶಿಕ್ಷಣ ಸಾಲಗಳನ್ನು ನೀಡುತ್ತಿದೆ. ಇದರ ಜೊತೆಗೆ ತನ್ನ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳಿಗೂ ಭರ್ಜರಿ ಡಿಸ್ಕೌಂಟ್ಗಳನ್ನೂ ಕೊಡುತ್ತಿದೆ. ಹಾಗೆಯೇ, ನಾಲ್ಕು ಹೊಸ ಸೇವಿಂಗ್ಸ್ದೆ.
ಇದರ ಜೊತೆಗೆ ತನ್ನ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳಿಗೂ ಭರ್ಜರಿ ಡಿಸ್ಕೌಂಟ್ಗಳನ್ನೂ ಕೊಡುತ್ತಿದೆ. ಹಾಗೆಯೇ, ನಾಲ್ಕು ಹೊಸ ಸೇವಿಂಗ್ಸ್ ಖಾತೆಗಳನ್ನೂ ಬಿಡುಗಡೆ ಮಾಡಿದೆ.
ಹಬ್ಬದ ಕೊಡುಗೆಯಾಗಿ ಬ್ಯಾಂಕ್ ಆಫ್ ಬರೋಡಾ ಮಾಡುತ್ತಿರುವ ಆಫರ್ನಲ್ಲಿ ಸಾಲದ ಬಡ್ಡಿದರ ಬಹಳ ಕಡಿಮೆ ಮಾಡಲಾಗಿದೆ. ಅದರ ಗೃಹಸಾಲ ಶೇ. 8.40ಯಿಂದ ಆರಂಭವಾಗುತ್ತದೆ. ಇನ್ನು, ಕಾರ್ ಲೋನ್ ದರ ಶೇ. 8.70ಯಿಂದ ಆರಂಭವಾಗುತ್ತದೆ. ವಿಶೇಷ ಎಂದರೆ ಗೃಹಸಾಲ ಮತ್ತು ವಾಹನ ಸಾಲಗಳಿಗೆ ಪ್ರೊಸೆಸಿಂಗ್ ಫೀಯಿಂದ ವಿನಾಯಿತಿ ನೀಡಲಾಗಿದೆ. ಬಾಬ್ ನೀಡುವ ಶಿಕ್ಷಣ ಸಾಲಕ್ಕೆ ಬಡ್ಡಿದರ ಶೇ. 8.55ರಿಂದ ಶುರುವಾಗುತ್ತದೆ.
ದೇಶದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ಯಾವುದೇ ಅಡಮಾನ ಇಲ್ಲದೇ ಇನ್ನೂ ಕಡಿಮೆ ಬಡ್ಡಿದರಕ್ಕೆ ಶಿಕ್ಷಣ ಸಾಲವನ್ನು ಬ್ಯಾಂಕ್ ಆಫ್ ಬರೋಡಾ ಆಫರ್ ಮಾಡಿದೆ. ಈ ಬ್ಯಾಂಕ್ನ ವೈಯಕ್ತಿಕ ಸಾಲಕ್ಕೆ ಬಡ್ಡಿದರ ಶೇ. 10.10ರಿಂದ ಶುರುವಾಗುತ್ತದೆ. ಗರಿಷ್ಠ 20 ಲಕ್ಷ ರೂವರೆಗೂ ಸಾಲ ಪಡೆಯಬಹುದು. ಪ್ರೊಸೆಸಿಂಗ್ ಶುಲ್ಕ ಇರುವುದಿಲ್ಲ.
ಫ್ಲೋಟಿಂಗ್ ರೇಟ್ ರೇಟ್ ಜೊತೆಗೆ ಫಿಕ್ಸೆಡ್ ರೇಟ್ ಆಯ್ಕೆಯನ್ನೂ ಗ್ರಾಹಕರಿಗೆ ನೀಡಲಾಗಿದೆ. ಇದು ವೈಯಕ್ತಿಕ ಸಾಲ ಪಡೆಯುವವರಿಗೆ ಮಾತ್ರವಲ್ಲ, ವಾಹನ ಸಾಲ ಪಡೆಯುವವರಿಗೂ ಅನ್ವಯ ಆಗುತ್ತದೆ.
ಫೆಸ್ಟಿವ್ ಆಫರ್ ಆಗಿ ಬ್ಯಾಂಕ್ ಆಫರ್ ಬರೋಡಾ ಲೈಟ್ ಸೇವಿಂಗ್ಸ್ ಅಕೌಂಟ್, ಬ್ರೋ ಸೇವಿಂಗ್ಸ್ ಅಕೌಂಟ್, ಪರಿವಾರ್ ಅಕೌಂಟ್ ಮತ್ತು ಎನ್ಆರ್ಐ ಪವರ್ಪ್ಯಾಕ್ ಅಕೌಂಟ್, ಹೀಗೆ ನಾಲ್ಕು ಉಳಿತಾಯ ಖಾತೆಗಳನ್ನು ಬಿಒಬಿ ಆರಂಭಿಸಿದೆ.
ಇದರಲ್ಲಿ ಬಿಒಬಿ ಲೈಟ್ ಮತ್ತು ಬ್ರೋ ಸೇವಿಂಗ್ಸ್ ಅಕೌಂಟ್ಗಳಲ್ಲಿ ಮಿನಿಮಮ್ ಬ್ಯಾಲನ್ಸ್ ಎಂಬುದು ಇರುವುದಿಲ್ಲ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.