logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನ..!

ಟ್ರೆಂಡಿಂಗ್
share whatsappshare facebookshare telegram
11 Oct 2024
post image

ಮಂಗಳೂರು: ಗ್ಲೋಟಚ್ ಟೆಕ್ನಾಲಜಿ ಪ್ರೈ.ಲಿ. ವತಿಯಿಂದ ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನವನ್ನು ಅ.16ರಂದು ಕಾವೂರಿನ ಕಿಂಗ್ಸ್ ಪಾರ್ಕ್ ಲೇಔಟ್‌ನಲ್ಲಿ ನಡೆಯಲಿದೆ.

ನೇರ ಸಂದರ್ಶನದಲ್ಲಿ ಬಿಇ, ಬಿಟೆಕ್, ಬಿಸಿಎ, ಬಿಎಸ್‌ಸಿ , ಎಂಸಿಎ, ಎಂ ಎಸ್‌ಸಿ, ಡಿಪ್ಲೋ ಮೋ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.