logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ಲಂಗರು ಹಾಕಿದ್ದ ಬೋಟ್ ಗೆ ಬೆಂಕಿ : ಅಪಾರ ಹಾನಿ

ಟ್ರೆಂಡಿಂಗ್
share whatsappshare facebookshare telegram
28 Oct 2022
post image

ಮಂಗಳೂರು: ಬೆಂಗ್ರೆ ಪ್ರದೇಶದಲ್ಲಿ ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿಯಾದ ಘಟನೆ ಇಂದು ಸಂಜೆ ನಡೆದಿದೆ. ಇದರಿಂದ ಅಪಾರ ಹಾನಿ ಸಂಭವಿಸಿದೆ.

ಒಂದು ಬೋಟ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಇತರ ಬೋಟ್ ಗಳಿಗೂ ಹಬ್ಬಿದ್ದು, ಇಡೀ ಬಂದರು ಪ್ರದೇಶದಲ್ಲಿ ಹೊಗೆ ತುಂಬಿಕೊಂಡಿದೆ .ಅಗ್ನಿಶಾಮಕ ದಳ ಸ್ಥಳಕ್ಕೆ ಅಗಮಿಸಿಬೆಂಕಿ ನಂದಿಸಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.