logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು:ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ.

ಟ್ರೆಂಡಿಂಗ್
share whatsappshare facebookshare telegram
18 Sept 2024
post image

ಮಂಗಳೂರು: ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು, ಕೊಡಿಯಲ್‌ಬೈಲ್ ಮಂಗಳೂರು ಇಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದವಆಚರಿಸಲಾಯಿತು. ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ವಾಸ್ತುಶಿಲ್ಪಿ ತಜ್ಞೆಯಾದ ದೀಪಿಕಾ ಎ ನಾಯಕ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಓಣಂ ಆಚರಣೆಯ ಪ್ರಯುಕ್ತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ವರ್ಣರಂಜಿತ ಪೂಕಳಂ ಅನ್ನು ರಚಿಸಿದರು.ಉಪನ್ಯಾಸಕರು ಪೂಕಳಂನ ಸುತ್ತ ತಿರುವಾದಿರ ನೃತ್ಯವನ್ನು ಮಾಡಿದ್ದು, ಇದು ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದಿತು. ಈ ಸಂದರ್ಭದಲ್ಲಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಮಚಂದ್ರ ಭಟ್ ಹಾಗೂ ಉಪನ್ಯಾಸಕ ವೃಂದದವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.