logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು : ಗುಂಪುಗಳ ನಡುವೆ ಮಾರಾಮಾರಿ ಏಳು ಜನರ ಬಂಧನ

ಟ್ರೆಂಡಿಂಗ್
share whatsappshare facebookshare telegram
31 Oct 2021
post image

ಮಂಗಳೂರು : ‌ಮಂಗಳೂರು ನಗರದ ಬಲ್ಲಾಳ್ ಭಾಗ್ ಸಮೀಪ ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದು, ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ

ನಿನ್ನೆ ರಾತ್ರಿ ಬರ್ಕೆ ಠಾಣಾ ಪೊಲೀಸ್ ಉಪನಿರೀಕ್ಷಕಿ ಶೋಭಾ ರಾತ್ರಿ ರೌಂಡ್ಸ್ ನಡೆಸುತ್ತಿದ್ದ ವೇಳೆ ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ್ದರು. ಎರಡು ತಂಡಗಳ ವೈಯಕ್ತಿಕ ದ್ವೇಷದಲ್ಲಿ ಪೊಲೀಸರ ಮೇಲೆ ಕೈಮಾಡಿದ್ದು ಆನಂತರ ಹೆಚ್ಚಿನ ಪೊಲೀಸರು ಬಂದು ಆರು ಮಂದಿಯನ್ನು ಸ್ಥಳದಿಂದ ವಶಕ್ಕೆ ಪಡೆದಿದ್ದಾರೆ. ಬಳ್ಳಾಲ್ ಬಾಗ್ ಫ್ರೆಂಡ್ಸ್ ಮತ್ತು ಬಿರುವೆರ್ ಕುಡ್ಲ ಸಂಘಟನೆಗಳ ಕಾರ್ಯಕರ್ತರು ಮಧ್ಯೆ ಹೊಡೆದಾಟ ನಡೆಸಿದ್ದು, ಬಂಧಿತ ಆರೋಪಿಗಳನ್ನು ಧೀರಜ್ ಶೆಟ್ಟಿ, ರಕ್ಷಿತ್ ಕೆ., ರೋಹಿತ್ ಶೆಟ್ಟಿ, ಹರ್ಷಿತ್, ಕೀರ್ತಿರಾಜ್, ವಿವೇಕ್, ರಾಹುಲ್ ಎಂದು ಗುರುತಿಸಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.