logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ಮೆಲ್ಕಾರ್ ನಲ್ಲಿ ಚೂರಿ ಇರಿತ ಪ್ರಕರಣ - ಮೂವರಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
27 Oct 2023
post image

ಮಂಗಳೂರು: ಕಳೆದ ದಿನ(ಅ.26) ಮೆಲ್ಕಾರ್ ನಲ್ಲಿ ಚೂರಿ ಇರಿತ ಪ್ರಕರಣ ನಡೆದಿದ್ದು ಮೂವರಿಗೆ ಗಾಯವಾಗಿದೆ.

ಹುಲಿ ವೇಷ ಹಾಕುವ ಎರಡು ತಂಡಗಳ ನಡುವೆ ಎರಡು ದಿನಗಳ ಹಿಂದೆ ಶಾರದೋತ್ಸವ ವೇಳೆ ಗಲಾಟೆ ನಡೆದಿತ್ತು. ಈ ಗಲಾಟೆ ಮುಂದುವರಿದಿದ್ದು, ನಿನ್ನೆ ರಾತ್ರಿ ಇತ್ತಂಡಗಳ ನಡುವೆ ಜಗಳವಾಗಿದೆ. ಈ ವೇಳೆ ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್, ಶಂಕರ್ ಗೆ ಚೂರಿಯಿಂದ ಇರಿಯಲಾಗಿದೆ. ಗಾಯಾಳುಗಳಿಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.