logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು :ಎಸ್ ಇ ಝೆಡ್ ನಲ್ಲಿ ವಿಷಾನಿಲ ಸೋರಿಕೆ ಮೂವರ ಸಾವು

ಟ್ರೆಂಡಿಂಗ್
share whatsappshare facebookshare telegram
18 Apr 2022
post image

ಮಂಗಳೂರು; ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫೀಶ್ ಫ್ಯಾಕ್ಟರಿ ವಿಷಾನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದ ಘಟನೆ ಘಟನೆ ಭಾನುವಾರ ರಾತ್ರಿ ನಡೆದಿದೆ. ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಮೃತಪಟ್ಟವರು. ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ.

ಮೃತಪಟ್ಟವರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು.

ಎಸ್ ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ವೇಳೆ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ವೇಳೆ ಘಟನೆ ಸಂಭವಿಸಿದೆ ಎನ್ನಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.