



ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇಂಡೋರ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಅಂತರ್-ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿ ಆದರ್ಶ್ ಆಚಾರ್ಯ ಪರ್ಕಳ -67Kg ವಿಭಾಗದಲ್ಲಿ ಚಿನ್ನದ ಪದಕ ಜಯಿಸಿ ಹರ್ಯಾಣ ರಾಜ್ಯದ ಕುರುಕ್ಷೇತ್ರ ವಿಶ್ವವಿದ್ಯಾನಿಲಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.