logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಮಂಗಳೂರು: ರೋಹನ್ ಕಾರ್ಪೊರೇಷನ್ ನಲ್ಲಿ ಪರಿಸರ ಪ್ರತಿಜ್ಞೆ ಹಾಗೂ ಗಿಡ ನೆಡುವುದರೊಂದಿಗೆ ವಿಶ್ವ ಪರಿಸರ ದಿನ ಆಚರಣೆ.

ಟ್ರೆಂಡಿಂಗ್
share whatsappshare facebookshare telegram
8 Jun 2024
post image

ಮಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ,ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್, ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ರೋಹನ್ ಕಾರ್ಪೋರೇಶನ್ ನಿನ ವ್ಯವಸ್ಥಾಪಕ ನಿರ್ದೇಶಕರಾದ ರೋಹನ್ ಮೊಂತೇರೊ ರವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗಳನ್ನು ನೆಟ್ಟು , ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಹೊಸದಾಗಿ ರಚಿಸಲಾದ ರೋಹನ್ ಕಾರ್ಪೊರೇಷನ್ ಪರಿಸರದ ಪ್ರತಿಜ್ಞೆಯನ್ನು ಪಠಿಸಲಾಯಿತು. ರೋಹನ್ ಕಾರ್ಪೊರೇಷನ್ ನ ಪರಿಸರ ಮತ್ತು ಸುರಕ್ಷತಾ ವಿಭಾಗದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.