logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
30 Mar 2023
post image

ಮಂಗಳೂರು: ನಗರದ ಕೆಪಿಟಿ ಬಳಿಯ ಅಪಾರ್ಟ್‌ಮೆಂಟ್ ಒಂದರ 14ನೇ ಮಹಡಿಯಿಂದ ಯುವಕನೋರ್ವ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.ಮಹಮ್ಮದ್ ಶಮಾಲ್ (21) ಮೃತಪಟ್ಟಿರುವ‌ ಯುವಕ.

ರಂಜಾನ್ ಹಿನ್ನೆಲೆಯಲ್ಲಿ ಬೆಳಗ್ಗಿನ ಉಪಹಾರ ಸೇವಿಸಿ, ಮನೆಯ ಬಾಲ್ಕನಿಗೆ ಹೋಗಿದ್ದು, ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ. ಮೃತಪಟ್ಟಿರುವ ಯುವಕ ನಗರದ ಮೊಬೈಲ್ ಕೇರ್ ಮಳಿಗೆಯ ಜಿ.ಅಬ್ದುಲ್ ಸಲೀಂ ಎನ್ನುವವರ ಪುತ್ರ ಎಂದು ತಿಳಿದು ಬಂದಿದೆ.

ಕದ್ರಿ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.