logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ಮಹಿಳೆ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
21 Jan 2024
post image

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಕೈಕಂಬ ಲದ ಮೂಳೂರು ಗ್ರಾಮದ ಗುರುಪುರ ವನಭೋಜನದ ರೂಪಾ ಪ್ರಭು (45) ಜ. 19ರಂದು ಮಧ್ಯಾಹ್ನ 2.30ಕ್ಕೆ ಬ್ಯಾಂಕಿಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದವರು ಮರಳಿ ಕಾಣೆಯಾಗಿರುತ್ತಾರೆ. ಆಕೆಯ ಮೊಬೈಲ್‌ ಫೋನ್‌ ಸ್ವಿಚ್‌ ಆಫ್‌ ಆಗಿರುತ್ತದೆ. ಪತಿ ಪ್ರಾಣೇಶ್‌ ಪ್ರಭು ಬಜಪೆ ಪೊಲೀಸ್‌ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟಿನ ಅವರು ಕನ್ನಡ, ತುಳು, ಕೊಂಕಣಿ ಮಾತನಾಡುತ್ತಾರೆ. ನೀಲಿ ಹಾಗೂ ಬೂದುಮಿಶ್ರಿತ ಬಣ್ಣದ ಸೀರೆ ಧರಿಸಿರುತ್ತಾರೆ. ಅವರ ಬಗ್ಗೆ ತಿಳಿದು ಬಂದಲ್ಲಿ ಬಜಪೆ ಪೊಲೀಸ್‌ ಠಾಣೆ ( 0824-2220531)ಗೆ ಕರೆ ಮಾಡಿ ತಿಳಿಸುವಂತೆ ವಿನಂತಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.