logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ಕಚ್ಚೂರು ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿ ಆಡಳಿತ ಮಂಡಳಿ ಅವಿರೋಧ ಆಯ್ಕೆ ಹಾಗೂ ಅಧ್ಯಕ್ಷ, ಉಪಾಧ್ಯಕ್ಷರು ಪುನರಾಯ್ಕೆ

ಟ್ರೆಂಡಿಂಗ್
share whatsappshare facebookshare telegram
1 Feb 2024
post image

ಮಂಗಳೂರು: ಕಚ್ಚೂರು ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಆಡಳಿತ ಮಂಡಳಿಯು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಚಂದ್ರಶೇಖರ್ ಕೆ. ಹಾಗೂ ಉಪಾಧ್ಯಕ್ಷರಾಗಿ ರಾಮ ಭಂಡಾರಿ ಹೆಚ್ ಪುನರಾಯ್ಕೆಯಾಗಿರುತ್ತಾರೆ.

ನಿರ್ದೇಶಕರಾಗಿ ರವೀಂದ್ರನಾಥ ಉಳ್ಳಾಲ್, ರಘುವೀರ ಭಂಡಾರಿ, ದಿವಾಕರ ಶಂಬೂರು, ರಾಜಾ ಬಂಟ್ವಾಳ್, ಶಶಿಧರ್ ಕೆ., ಬಿ.ಎಸ್.ಭಂಡಾರಿ, ಕುಮಾರ್ ಭಂಡಾರಿ, ಹರೀಶ್ ಪಿ. ಭಂಡಾರಿ, ಅಶೋಕ್ ಜಿ., ಶೇಖರ್ ಹೆಚ್., ಶಾಂತಾ ಬಿ.ಎಸ್., ರಮನಾಥ ಭಂಡಾರಿ, ರಮೇಶ್ ಸಿ.ಎಂ. ಭಂಡಾರಿ ಹಾಗೂ ಶಶಿಕಲಾ ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರ ಚುನಾವಣಾ ಆಯೋಗದ ಮೂಲಕ ಚುನಾವಣಾ ಪ್ರಕ್ರಿಯೆ ನಡೆದಿದು, ಸುಕನ್ಯಾ ತಾಲುಕು ಪಂಚಾಯತ್ ಯೋಜನಾಧಿಕಾರಿ ಪುತ್ತೂರು ಇವರು ರಿಟರ್ನಿಂಗ್ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಕಚ್ಚೂರು ಪ್ರಧಾನ ವ್ಯವಸ್ಥಾಪಕ ಪದ್ಮನಾಭ ಎಂ. ಉಪಸ್ಥಿತರಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.