logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು:ಭೂಕುಸಿತಕ್ಕೆ ಧರೆಗುರುಳಿದ ಮನೆ, ಮೂವ್ವರು ಮಣ್ಣುಪಾಲು

ಟ್ರೆಂಡಿಂಗ್
share whatsappshare facebookshare telegram
1 Jul 2026
post image

ಮಂಗಳೂರು: ಮಂಗಳವಾರ (ಜೂ.30) ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರಿನ (Mangaluru) ನಾಗುರಿ ಎಂಬಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಭೂಕುಸಿತ ಉಂಟಾದ ಪರಿಣಾಮ ಮಣ್ಣು ಕುಸಿದು ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಆರು ಜನ ಮಣ್ಣಿನಡಿ ಸಿಲುಕಿಕೊಂಡಿದ್ದರು. ಈ ಪೈಕಿ ಓರ್ವ ಪುರುಷ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದಂತೆ ಓರ್ವ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.