logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ಪಡೀಲ್ ಚೆಕ್‌ಪೋಸ್ಟ್‌ ಬಳಿ ಕಾರು ಢಿಕ್ಕಿ - ಪಾದಚಾರಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
23 Jan 2024
post image

ಮಂಗಳೂರು: ನಗರದ ಪಡೀಲ್ ಪೊಲೀಸ್‌ ಚೆಕ್‌ಪೋಸ್ಟ್‌ ಸಮೀಪ ರಾತ್ರಿ ಕಾರು ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟಿದ್ದಾರೆ. ಹಾಗೂ ಪೊಲೀಸ್‌ ಒಬ್ಬರಿಗೆ ಗಾಯಗೊಂಡ ಘಟನೆ ನಡೆದಿದೆ.

ಒರಿಸ್ಸಾ ಮೂಲದ ದಂಡಸಿ ಮಾಲಿಕ್‌ (48) ಮೃತಪಟ್ಟವರು ಎಂದು ತಿಳಿದು ಬಂದಿದೆ ‌ ಚೆಕ್‌ಪೋಸ್ಟ್‌ ಬಳಿ ಕರ್ತವ್ಯದಲ್ಲಿದ್ದ ಹರೀಶ್‌ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.