



ಮಂಗಳೂರು: ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದ ಆರೋಪಿಗೆ ಮಂಗಳೂರಿನ ಪೋಸ್ಕೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸಂತ್ರಸ್ತೆಯ ಚಿಕ್ಕಮ್ಮ ನೀಡಿದ ದೂರಿನ ಮೇರೆಗೆ ಕಳೆದ ವರ್ಷ ಅಪರಾಧಿ ಅಶ್ವಥ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.
ಪೊಲೀಸರ ಪ್ರಕಾರ, ಅಶ್ವಥ್ ಮಲ್ಲಿಕಾ ಅಲಿಯಾಸ್ ರಾಜೀವಿಯ ಎರಡನೇ ಪತಿಯಾಗಿದ್ದಾನೆ. ಮಲ್ಲಿಕಾಗೆ ಮೊದಲ ಪತಿಯಿಂದ ಹೆಣ್ಣು ಮಗು ಜನಿಸಿತ್ತು. ಆದರೆ ಅಶ್ವಥ್, 2022 ಜುಲೈ 26 ರಂದು ಮುಂಜಾನೆ 3.30 ರ ಸುಮಾರಿಗೆ ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.