logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಮಾವಿನಹಣ್ಣು ಬೆಲೆ ದುಬಾರಿ: ದರ ಏರಿಕೆಗೆ ಕಾರಣವೇನು..?

ಟ್ರೆಂಡಿಂಗ್
share whatsappshare facebookshare telegram
27 Apr 2023
post image

ಬೆಂಗಳೂರು: ಮಾವಿನ ಹಣ್ಣಿನ ಬೆಲೆ ದುಬಾರಿಯಾಗಿದೆ. ಗ್ರಾಹಕ ಅಂಗಡಿಯಲ್ಲಿಯೇ ನೋಡಿ ದುಬಾರಿ ಬೆಲೆ ಕೊಟ್ಟು ಖರೀದಿ ಮಾಡಲಾಗದೆ ವಾಪಾಸ್‌ ಹೋಗುವಂತಾಗಿದೆ.

ಬೆಲೆ ಏರಿಕೆಗೆ ಕಾರಣ: ಹಠಾತ್ ಹವಾಮಾನ ಬದಲಾವಣೆ, ಅಕಾಲಿಕ ಮಳೆ ಮತ್ತು ಕೀಟಾಣುಗಳ ದಾಳಿಯಿಂದಾಗಿ ಮಾವಿನ ಹಣ್ಣಿನ ಉತ್ಪಾದನೆಯಲ್ಲಿ ತೀವ್ರ ಕುಸಿತ ಉಂಟಾಗಿದೆ. ಹಾಗಾಗಿ ಋತುವಿನಲ್ಲಿ ಮಾವಿನ ಹಣ್ಣಿನ ಬೆಲೆ ದುಬಾರಿಯಾಗಿದೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ ಹಾಪುಸ್​, ಕೊಂಕಣ ಮಾವು ಸೇರಿದಂತೆ ಇತರೆ ಮಾವು ತಳಿಗಳಲ್ಲಿ 40-50% ದುಬಾರಿ ಕಂಡುಬಂದಿದೆ. ಕೆಲ ಕಾರಣಗಳಿಂದ ಕಡಿಮೆ ಪ್ರಮಾಣ ಹಣ್ಣುಗಳು ಮಾರುಕಟ್ಟೆಗೆ ಬಂದಿವೆ. ಉತ್ಪಾದನೆಯ ಪ್ರಮಾಣ ಕಡಿಮೆ ಆಗಿದ್ದು, ಸಹಜವಾಗಿಯೇ ಬೆಲೆಯಲ್ಲಿ ಏರಿಕೆಯಾಗಿ ಸಾಮಾನ್ಯ ವರ್ಗದ ಜನರ ಕೈಗೆಟುಕದಂತಾಗಿದೆ.

ಸದ್ಯ ಬೆಂಗಳೂರಿನಲ್ಲಿ ಒಂದು ಡಜನ್​ ಮಾವಿಗೆ (ಸಾಮಾನ್ಯ 250 ಗ್ರಾಂ) 1000, 1200 ಬೆಲೆ ಇದೆ. ಅದೇ ಒಂದು ವೇಳೆ ನೀವು ಮಹಾರಾಷ್ಟ, ಪುಣೆ ಭಾಗಗಳಲ್ಲಿ ಒಂದು ಡಜನ್​ 700-800 ಬೆಲೆ ಇರಬಹುದು. ಬೆಂಗಳೂರಿನಲ್ಲಿ ಸಿಗುವಂತಹ ಮಾವನ್ನು ಹೆಚ್ಚಾಗಿ ಮಹಾರಾಷ್ಟ್ರದ ರತ್ನಗಿರಿಯಿಂದ ರಫ್ತು ಮಾಡಲಾಗುತ್ತದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.