logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ: ಪ್ರೆಸ್ ನಲ್ಲಿ ಕೆಲಸಕ್ಕಿದ್ದ ಯುವಕ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
13 Dec 2022
post image

ಮಣಿಪಾಲದ ಪ್ರೆಸ್‌ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಕೊಳಂಬೆ ನಿವಾಸಿ ಅರುಣ ಗೌಡ (32) ಎಂಬ ವ್ಯಕ್ತಿಯು ಡಿಸೆಂಬರ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.