



ಮಣಿಪಾಲ: ಸ್ಪಂದನ ಸಾರಿಗೆ ಸಹಕಾರಿ ಸಂಘ (ನಿ.), ಮಣಿಪಾಲ ಇದರ 2020-2021ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ: 20-11-2021ನೇ ಶನಿವಾರ ಅಪರಾಹ್ನ ಗಂಟೆ 3.00ಕ್ಕೆ ಸರಿಯಾಗಿ ಸಂಘದ ಅಧ್ಯಕ್ಷರಾದ ಶ್ರೀ ಕೆ. ಸದಾನಂದ ಮೂಲ್ಯರವರ ಅಧ್ಯಕ್ಷತೆಯಲ್ಲಿ 'ರೋಟರಿ ಕ್ಲಬ್ ಹಾಲ್, ಪ್ರಸನ್ನ ಗಣಪತಿ ದೇವಸ್ಥಾನದ ಹತ್ತಿರ, ಮಣ್ಣಪಲ್ಲ, ಮಣಿಪಾಲದಲ್ಲಿ ಜರಗಲಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.