logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ: ಇಂದಿನಿಂದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರ ಮಹಾಯಾಗ ಪ್ರಾರಂಭ

ಟ್ರೆಂಡಿಂಗ್
share whatsappshare facebookshare telegram
22 Feb 2023
post image

ಮಣಿಪಾಲ: ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಅತಿರುದ್ರ ಮಹಾಯಾಗ ಶುಭಾರಂಭಗೊಂಡಿತು. ಬೆಳಿಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ ಪ್ರಾರಂಭಗೊಂಡಿತು.

ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷ ಶಾಸಕ ರಘುಪತಿ ಭಟ್, ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಮಹೇಶ್ ಠಾಕೂರ್, ಬೆಂಗಳೂರಿನ ಮಾಜಿ ವಿಧಾನಸಭಾ ಸದಸ್ಯ ದಯಾನಂದ ರೆಡ್ಡಿ, ಡಾ. ಜಿ. ಶಂಕರ್, ನಟ ರಕ್ಷಿತ್ ಶೆಟ್ಟಿ ಮತ್ತು ಕುಂದಾಪುರ ಗುತ್ತಿಗೆದಾರ ಕಾರ್ತಿಕ್ ಆರ್. ನಾಯಕ್ ಉಪಸ್ಥಿತರಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.